ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ‘ಕೊವ್ಯಾಕ್ಸಿನ್’ ಮೂರನೇ ಹಂತದ ಪ್ರಯೋಗದಲ್ಲಿ ಶೇ 77.8ರಷ್ಟು ಪರಿಣಾಮಕಾರಿತ್ವ ತೋರಿರುವುದು ದತ್ತಾಂಶಗಳಿಂದ ತಿಳಿದುಬಂದಿದೆ.
ಮೂರನೇ ಹಂತದ ಪ್ರಯೋಗದ ದತ್ತಾಂಶಗಳಿಗೆ ‘ಸಬ್ಜೆಕ್ಟ್ ಎಕ್ಸ್‌ಪರ್ಟ್ ಕಮಿಟಿ (ಎಸ್‌ಇಸಿ)’ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಈ ಕುರಿತು ‘ಎಎನ್‌ಐ’ ಟ್ವೀಟ್ ಮಾಡಿದೆ.
ಓದಿ:ಕೋವ್ಯಾಕ್ಸಿನ್ನ 3ನೇ ಹಂತದ ದತ್ತಾಂಶ WHOಗೆ ಸಲ್ಲಿಸಿಲ್ಲ: ಭಾರತ್ ಬಯೋಟೆಕ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.