ADVERTISEMENT

ಅಬುದಾಬಿಯಿಂದ ಕೊಚ್ಚಿ ಬಂದಿಳಿದ 5 ಪ್ರಯಾಣಿಕರಲ್ಲಿ ಕೋವಿಡ್ ರೋಗ ಲಕ್ಷಣ

ಏಜೆನ್ಸೀಸ್
Published 8 ಮೇ 2020, 2:39 IST
Last Updated 8 ಮೇ 2020, 2:39 IST
ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿರುವುದು
ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿರುವುದು    

ಕೊಚ್ಚಿ: ಗುರುವಾರ ರಾತ್ರಿ ಅಬುದಾಬಿಯಿಂದ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 181 ಪ್ರಯಾಣಿಕರ ಪೈಕಿ 5 ಮಂದಿಗೆ ಕೋವಿಡ್-19 ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.

ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್‌ಗೊಳಪಡಿಸಿದಾಗ ರೋಗ ಲಕ್ಷಣಗಳು ಕಂಡುಬಂದಿದ್ದು ಅವರನ್ನು ಆಲುವಾ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.ಅಬುದಾಬಿಯಿಂದ ಒಬ್ಬ ಪ್ರಯಾಣಿಕರೊಬ್ಬರು ಅಸ್ವಸ್ಥರಾಗಿದ್ದು ಅವರನ್ನು ಎರ್ನಾಕುಳಂ ಜಿಲ್ಲಾಡಳಿತದ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ಯಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.