ADVERTISEMENT

ಪುದುಚೆರಿಯಲ್ಲಿ ಬಾಂಬ್ ಸ್ಫೋಟ: ಒಬ್ಬನ ಸಾವು

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 5:27 IST
Last Updated 31 ಜನವರಿ 2020, 5:27 IST
ಪುದುಚೆರಿಯಲ್ಲಿ ಬಾಂಬ್ ಸ್ಫೋಟದಲ್ಲಿ ಒಬ್ಬನ ಸಾವು
ಪುದುಚೆರಿಯಲ್ಲಿ ಬಾಂಬ್ ಸ್ಫೋಟದಲ್ಲಿ ಒಬ್ಬನ ಸಾವು   

ಪಾಂಡಿಚೆರಿ: ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಒಬ್ಬರು ಮೃತಪಟ್ಟ ಘಟನೆ ಪಾಂಡಿಚೆರಿಯಲ್ಲಿ ಸಂಭವಿಸಿದೆ.

ಕಿರುಮಾಂಪಕ್ಕಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಯಾರು ಸ್ಫೋಟಕ ತಂದಿದ್ದರು, ಎಲ್ಲಿಂದ ತಂದಿದ್ದರು ಎಂಬುದರ ಕುರಿತು ಈಗಷ್ಟೇ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎನ್ನಲಾಗುತ್ತಿದೆ.

ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಪೊಲೀಸು ಭೇಟಿ ನೀಡಿದ್ದು ತನಿಖೆ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.