ಸಾಂದರ್ಭಿಕ ಚಿತ್ರ
ನವದೆಹಲಿ: ಮೇ 8ರಿಂದ ಆರಂಭವಾಗಬೇಕಿದ್ದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ– ಯುಜಿಯನ್ನು (ಸಿಯುಇಟಿ–ಯುಜಿ) ಮುಂದೂಡುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಶೀಘ್ರವೇ ಪರಿಷ್ಕೃತ ದಿನಾಂಕವು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಹೇಳಿವೆ.
ಸಿಯುಇಟಿ–ಯುಜಿ ಪರೀಕ್ಷೆಗೆ ಈ ವರ್ಷ 13.5 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಬಾರಿ ಕಂಪ್ಯೂಟರ್ ಆಧರಿತ ವಿಧಾನದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.