'ಫೆಂಗಲ್' ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಿದೆ.
(ಪಿಟಿಐ ಚಿತ್ರ)
ಭಾರಿ ಮಳೆ,ಗಾಳಿಯ ನಡುವೆ ಸೆಲ್ಫಿ ಕ್ಲಿಕ್ಕಿಸುತ್ತಿರುವ ವ್ಯಕ್ತಿ
ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ದೋಣಿಗಳನ್ನು ಸಮುದ್ರ ಕರಾವಳಿಯಲ್ಲಿ ನಿಲ್ಲಿಸಲಾಗಿದೆ.
ಭಾರಿ ಮಳೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.
ಚೆನ್ನೈನ ರೈಲ್ವೆ ನಿಲ್ದಾಣವೊಂದು ಜಲಾವೃತಗೊಂಡಿದೆ.
ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ವಾಹನ ಸವಾರರ ಪರದಾಟ
ಪರದಾಡಿದ ಜನಸಾಮಾನ್ಯರು
ಫೆಂಗಲ್ ಚರುಮಾರುತ ಪರಿಣಾಮ; ಭಾರಿ ಮಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.