ಮುಂಬೈ: ತೌತೆ ಚಂಡಮಾರುತದಿಂದ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸಂಭವಿಸಿದ ಪ್ರತ್ಯೇಕ ದುರಂತಗಳಲ್ಲಿ ಆರು ಮಂದಿ ಮೃತಪಟ್ಟಿದ್ದು, ಎರಡು ದೋಣಿಗಳು ಮುಳುಗಿರುವುದರಿಂದ 3 ಮಂದಿ ನಾಪತ್ತೆಯಾಗಿದ್ದಾರೆ.
ಗುಜರಾತ್‌ನ ಕಡಲ ತೀರದಲ್ಲಿ ಎರಡು ಬಾರ್ಜ್‌ಗಳು ದಿಕ್ಕಾಪಾಲಾಗಿ ಸಂಚರಿಸುತ್ತಿದ್ದು, ಅದರಲ್ಲಿರುವ 410 ಮಂದಿ ಆತಂಕದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.