ADVERTISEMENT

ದಲೈಲಾಮ ಆರೋಗ್ಯ ಸ್ಥಿರ

ಪಿಟಿಐ
Published 10 ಏಪ್ರಿಲ್ 2019, 19:03 IST
Last Updated 10 ಏಪ್ರಿಲ್ 2019, 19:03 IST
s
s   

ನವದೆಹಲಿ: ಎದೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಟಿಬೆಟ್‌ ಧರ್ಮಗುರು ದಲೈಲಾಮ (83) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.

ಸಾಕೇತ್‌ನಲ್ಲಿರುವ ಮ್ಯಾಕ್ಸ್‌ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಚಿಕಿತ್ಸೆ ಅಗತ್ಯವಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT