ಸಾವು
(ಪ್ರಾತಿನಿಧಿಕ ಚಿತ್ರ)
ಕಾನ್ಪುರ: ಇಲ್ಲಿನ ಶಿವರಾಜ್‌ಪುರದಲ್ಲಿ 17 ವರ್ಷದ ದಲಿತ ಬಾಲಕಿ ಮೇಲೆ ಆಕೆಯ ಮನೆಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪ್ರಕರಣ ಸಂಬಂಧ 18 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೋಷಕರು ಮದುವೆ ಸಮಾರಂಭಕ್ಕೆ ಶುಕ್ರವಾರ ಹೋಗಿದ್ದಾಗ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ನಗ್ನ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಮನೆಯಲ್ಲಿ ಬಿದ್ದಿರುವುದು ಶನಿವಾರ ಕಂಡುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.