ರಾಂಚಿ:‘ರಾಂಚಿಯ ನಿರ್ಭಯಾ’ ಎಂದೇ ಗುರುತಿಸಲಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿ ರಾಹುಲ್ ರಾಜ್‌ಗೆವಿಶೇಷ ಸಿಬಿಐ ನ್ಯಾಯಾಲಯ ಶನಿವಾರ ಗಲ್ಲು ಶಿಕ್ಷೆ ವಿಧಿಸಿದೆ.
ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎ.ಕೆ. ಮಿಶ್ರಾ ಅವರು ರಾಹುಲ್‌ನನ್ನು ಶುಕ್ರವಾರ ತಪ್ಪಿತಸ್ಥ ಎಂದು ಘೋಷಿಸಿದ್ದರು.
ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು 2016 ಡಿಸೆಂಬರ್ 15ರಂದು ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.