ADVERTISEMENT

Video | ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮಳೆಯ ಅಬ್ಬ‌ರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2024, 6:39 IST
Last Updated 27 ನವೆಂಬರ್ 2024, 6:39 IST

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆಯಾಗುತ್ತಿದೆ. ನಾಗಪಟ್ಟಣಂನಲ್ಲಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.