ಫೆಂಗಲ್ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, ಇಂದು ಅಥವಾ ನಾಳೆಯ ಒಳಗೆ ತಮಿಳುನಾಡಿನ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.