ADVERTISEMENT

ದೆಹಲಿ: ಚುನಾವಣಾ ಫಲಿತಾಂಶ ಇಂದು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 1:01 IST
Last Updated 11 ಫೆಬ್ರುವರಿ 2020, 1:01 IST
   

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳ ವಾರ (ಫೆ.11) ಪ್ರಕಟವಾಗಲಿದೆ. 70 ಸದಸ್ಯಬಲದ ವಿಧಾನಸಭೆಗೆ ಶನಿವಾರ ನಡೆದಿದ್ದ ಚುನಾವಣೆಯಲ್ಲಿ ಶೇ 62.59ರಷ್ಟು ಮತದಾನ ಆಗಿತ್ತು. 21 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದೆ. 11 ಗಂಟೆ ಹೊತ್ತಿಗೆ ಚಿತ್ರಣ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.