ADVERTISEMENT

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪತ್ನಿಗೆ ಕೋವಿಡ್‌

ಪಿಟಿಐ
Published 20 ಏಪ್ರಿಲ್ 2021, 9:41 IST
Last Updated 20 ಏಪ್ರಿಲ್ 2021, 9:41 IST
ಸುನಿತಾ ಕೇಜ್ರಿವಾಲ್‌
ಸುನಿತಾ ಕೇಜ್ರಿವಾಲ್‌   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಪತ್ನಿಗೆ ಕೋವಿಡ್ ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

‘ಮುಖ್ಯಮಂತ್ರಿ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರಿಗೆ ಕೋವಿಡ್‌ ತಗುಲಿದೆ. ಸದ್ಯ ಅವರು ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ. ಅರವಿಂದ ಕೇಜ್ರಿವಾಲ್‌ ಕೂಡ ಪ್ರತ್ಯೇಕ ವಾಸವಾಗಿದ್ದಾರೆ’ ಎಂದು ದೆಹಲಿ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT