ADVERTISEMENT

ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 10:13 IST
Last Updated 18 ಜೂನ್ 2022, 10:13 IST
ಸತ್ಯೇಂದ್ರ ಜೈನ್‌
ಸತ್ಯೇಂದ್ರ ಜೈನ್‌    

ನವದೆಹಲಿ: ಹಣ ಅಕ್ರಮ ವರ್ಗಾವಣೆ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನು ಅರ್ಜಿ ತಿರಸ್ಕರಿಸಿರುವ ನ್ಯಾಯಮೂರ್ತಿ ಗೀತಾಂಜಲಿ ಗೋಯಲ್‌, ಈ ಹಂತದಲ್ಲಿ ಜಾಮೀನು ನೀಡಲು ಆಗುವುದಿಲ್ಲ ಎಂದರು.ಜೈನ್ ಹಾಗೂ ಇ.ಡಿ ವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.ಸದ್ಯ ಜೈನ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT