ADVERTISEMENT

Delhi Election Results: ಕಲ್ಕಾಜಿಯಲ್ಲಿ ಸತತ ಎರಡನೇ ಬಾರಿಗೆ ಗೆದ್ದ ಸಿಎಂ ಅತಿಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2025, 7:57 IST
Last Updated 8 ಫೆಬ್ರುವರಿ 2025, 7:57 IST
   

ನವದೆಹಲಿ: ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ, ಸಂಸದ ರಮೇಶ್ ಬಿಧೂಡಿ ಹಾಗೂ ಕಾಂಗ್ರೆಸ್ ಅಲ್ಕಾ ಲಂಬಾಗೆ ಸೋಲುಣಿಸಿದ್ದಾರೆ.

2020ರ ಚುನಾವಣೆಯಲ್ಲೂ ಅತಿಶಿ ಇಲ್ಲಿ ಗೆಲುವು ಸಾಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT