ನವದೆಹಲಿ: ಸಂಸತ್ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿವೆ.
ಕಟ್ಟಡದಲ್ಲಿ ಉರಿಯುತ್ತಿರುವ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಪ್ರಸ್ತುತ 7 ಅಗ್ನಿ ಶಾಮಕ ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.