ADVERTISEMENT

Photos | ಹೊಸ ಸಂಸತ್‌ ಭವನದ ಉದ್ಘಾಟನಾ ಸಮಾರಂಭದ ಚಿತ್ರಗಳು ಇಲ್ಲಿವೆ ನೋಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2023, 13:17 IST
Last Updated 28 ಮೇ 2023, 13:17 IST
ಸಂಸತ್‌ ಭವನದ ಹೊಸ ಕಟ್ಟಡ
ಸಂಸತ್‌ ಭವನದ ಹೊಸ ಕಟ್ಟಡ   

ಸೆಂಗೋಲ್‌ಗೆ ದೀರ್ಘದಂಡ ನಮಸ್ಕಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸಂಸತ್‌ ಭವನದ ಉದ್ಘಾಟನೆಯ ಮೊದಲು ನಡೆದ ಹೋಮ, ಪೂಜಾ ಕಾರ್ಯಕ್ರಮಗಳಲ್ಲಿ ನರೇಂದ್ರ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿ

ತಮಿಳು ರಾಜದಂಡ ಸೆಂಗೋಲ್‌ನ್ನು ಪುರೋಹಿತರೊಂದಿಗೆ ಹಿಡಿದು ನಿಂತಿರುವ ಪ್ರಧಾನಿ

ADVERTISEMENT

ಸೆಂಗೋಲ್‌ ಹಿಡಿದು ನಮಸ್ಕರಿಸುತ್ತಿರುವ ಮೋದಿ

ಸೆಂಗೋಲ್‌ ಹಿಡಿದು ಪುರೋಹಿತರೊಂದಿಗೆ ಸಂಸತ್‌ ಭವನದ ಒಳಗೆ ಪ್ರವೇಶಿಸುತ್ತಿರುವ ನರೇಂದ್ರ ಮೋದಿ

ಮೋದಿ ಅವರು ಹೊಸ ಸಂಸತ್‌ ಭವನವನ್ನು ಉದ್ಘಾಟಿಸಿದ ಕ್ಷಣ

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡ ಉದ್ಘಾಟನೆಯ ಸಂದರ್ಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ದೀಪವನ್ನು ಬೆಳಗುತ್ತಿರುವ ದೃಶ್ಯ

ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರು.

ಸಮಾರಂಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.