ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ಅಂತರರಾಷ್ಟ್ರೀಯ ಮಟ್ಟದ ಮಾದಕವಸ್ತು ದಂಧೆಯನ್ನು ಭೇದಿಸಿರುವ ದೆಹಲಿ ಪೊಲೀಸರು, ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.
ಬಂಧಿತರಿಂದ ₹ 21 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.