ADVERTISEMENT

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಸ್ಥಾನಕ್ಕೆ ಅನಿಲ್‌ ಬೈಜಲ್‌ ರಾಜೀನಾಮೆ

ಪಿಟಿಐ
Published 18 ಮೇ 2022, 14:02 IST
Last Updated 18 ಮೇ 2022, 14:02 IST
ಅನಿಲ್‌ ಬೈಜಲ್‌
ಅನಿಲ್‌ ಬೈಜಲ್‌   

ನವದೆಹಲಿ: ದೆಹಲಿಲೆಫ್ಟಿನಂಟ್ ಗವರ್ನರ್ ಅನಿಲ್‌ ಬೈಜಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ವೈಯಕ್ತಿಕ ಕಾರಣಗಳನ್ನು ನೀಡಿ ಬೈಜಾಲ್‌ ಅವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

2016 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಲೆಫ್ಟಿನಂಟ್‌ ಗವರ್ನರ್‌ ಆಗಿ ಅನಿಲ್‌ ಬೈಜಲ್‌ ಅವರನ್ನು ನೇಮಕ ಮಾಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.