ನವದೆಹಲಿ: ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಂತನು, ನಿಖಿತಾ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆಮಾಡಿದ್ದಾರೆ. ಖಾಲಿಸ್ತಾನಿ ಪರವಾದ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಜೂಮ್ ಮೀಟಿಂಗಲ್ಲಿ ಇವರಿಬ್ಬರು ಭಾಗವಹಿಸಿದ್ದು, ಅದರ ಆಧಾರದ ಮೇಲೆ ಟೂಲ್ ಕಿಟ್ ಸಿದ್ಧಪಡಿಸಲು ನೆರವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.