ADVERTISEMENT

ದೆಹಲಿಯಲ್ಲಿ ಮತ್ತೊಂದು ಭೀಕರ ಕೊಲೆ: ಮಹಿಳೆಯ ದೇಹದ ಹಲವು ಭಾಗಗಳು ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜುಲೈ 2023, 6:20 IST
Last Updated 12 ಜುಲೈ 2023, 6:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಹಲವು ಭಾಗಗಳಾಗಿ ಕತ್ತರಿಸಲಾಗಿದ್ದ ಮಹಿಳೆಯೊಬ್ಬರ ಶವವನ್ನು ಇಲ್ಲಿನ ಗೀತಾ ಕಾಲೊನಿಯಲ್ಲಿರುವ ಮೇಲ್ಸೇತುವೆ ಬಳಿ ವಶಪಡಿಸಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಶ್ರದ್ಧಾ ವಾಲಕರ್‌, ನಿಕ್ಕಿ ಯಾದವ್‌ ಕೊಲೆ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಇಂತಹ ಕೆಲವು ಭೀಕರ ಪ್ರಕರಣಗಳು ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುತ್ತಿವೆ.

ADVERTISEMENT

ಇದನ್ನೂ ಓದಿ: ಶ್ರದ್ಧಾ, ನಿಕ್ಕಿ, ಮೇಘಾ: 3 ಪ್ರೇಮ ಕತೆ.. ಮೂರು ದುರಂತ ಅಂತ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.