ADVERTISEMENT

PHOTOS | ದೆಹಲಿ: ಕಳೆದ 12 ವರ್ಷಗಳಲ್ಲೇ ಸೆಪ್ಟೆಂಬರ್‌ನಲ್ಲಿ ದಿನವೊಂದರಲ್ಲಿ ಗರಿಷ್ಠ ಮಳೆ

ಕಳೆದ 24 ಗಂಟೆಗಳಲ್ಲಿ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 112.1 ಮೀ. ಮೀ ಮಳೆಯಾಗಿದೆ. 12 ವರ್ಷಗಳ ಇತಿಹಾಸದಲ್ಲಿ ಸೆಪ್ಟಂಬರ್‌ ತಿಂಗಳಲ್ಲಿ ದಿನವೊಂದರಲ್ಲಿಇದೇ ಮೊದಲ ಬಾರಿಗೆ ಇಷ್ಟು ಗರಿಷ್ಠ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 8:34 IST
Last Updated 1 ಸೆಪ್ಟೆಂಬರ್ 2021, 8:34 IST
ದೆಹಲಿಯಲ್ಲಿ ಧಾರಾಕಾರ ಮಳೆ, ಸಂಚಾರ ಅಸ್ತವ್ಯಸ್ತ
ದೆಹಲಿಯಲ್ಲಿ ಧಾರಾಕಾರ ಮಳೆ, ಸಂಚಾರ ಅಸ್ತವ್ಯಸ್ತ   
ನೀರು ತುಂಬಿದ ರಸ್ತೆಯಲ್ಲಿ ಆಟವಾಡುತ್ತಿರುವ ಮಕ್ಕಳು
ನೀರಿನ ಮಧ್ಯೆ ಎಲೆಕ್ಟ್ರಿಕ್ ಸೈಕಲ್ ಸವಾರಿ
ಅಂಡರ್‌ಪಾಸ್‌ ರಸ್ತೆ ಜಲಾವೃತಗೊಂಡಿದೆ.
ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.
ನೀರಿನಲ್ಲಿ ದ್ವಿಚಕ್ರ ವಾಹನ ಸವಾರಿ
ಮಳೆಯಿಂದಾಗಿ ಭಾರಿ ವಾಹನ ದಟ್ಟಣೆ ಕಂಡುಬಂದಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಮಳೆಯಾಗುವ ಸಾಧ್ಯತೆಯಿದೆ.
ಧರೆಗುರುಳಿದ ಮರ, ಕಾರು ಜಖಂ
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.