ADVERTISEMENT

PHOTOS | ದೆಹಲಿಯಲ್ಲಿ ಭಾರಿ ಮಳೆ, ಹಲವೆಡೆ ಜಲಾವೃತ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಸೇರಿದಂತೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 10:03 IST
Last Updated 11 ಸೆಪ್ಟೆಂಬರ್ 2021, 10:03 IST
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ    
ರಸ್ತೆಯಲ್ಲಿ ತುಂಬಿಕೊಂಡಿರುವ ನೀರು
ಸಾರಿಗೆ ಸಂಚಾರಕ್ಕೆ ಅಡಚಣೆ
ಭಾರಿ ವಾಹನ ದಟ್ಟಣೆ ಕಂಡುಬಂದಿದೆ.
ಅಂಡರ್ ಪಾಸ್ ರಸ್ತೆಯಲ್ಲೂ ನೀರಿನ ಹೊಳೆ
ಸಾರ್ವಜನಿಕರಿಗೆ ತೊಂದರೆ
ಇಂಡಿಯಾ ಗೇಟ್ ಸಮೀಪದ ದೃಶ್ಯ
ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.
ದ್ವಿಚಕ್ರ ವಾಹನ ಸವಾರರಿಗೂ ಮಳೆ ಕಾಟ
ಚಿಣ್ಣರ ಆಟ - ಮಳೆಯಲ್ಲೇ ಸ್ನಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.