ADVERTISEMENT

Delhi Red Fort blast: ಭೀಕರ ಸ್ಫೋಟದ ಚಿತ್ರಗಳು ಇಲ್ಲಿವೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ನವೆಂಬರ್ 2025, 7:14 IST
Last Updated 11 ನವೆಂಬರ್ 2025, 7:14 IST
<div class="paragraphs"><p>ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು..&nbsp;</p></div>

ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು.. 

   

ಪಿಟಿಐ

ಸೋಮವಾರ ಸಂಜೆ ಕೆಂಪು ಕೋಟೆಯ ಬಳಿಯ ಮೆಟ್ರೊ ನಿಲ್ದಾಣದ ಸಮೀಪದ ಸಿಗ್ನಲ್‌ನಲ್ಲಿ ನಿಧಾನವಾಗಿ ಸಂಚರಿಸುತ್ತಿದ್ದ ಕಾರು ಸ್ಪೋಟಗೊಂಡಿತ್ತು. ಘಟನೆಯಲ್ಲಿ 12 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆಯ ಭೀಕರ ಚಿತ್ರಗಳು ಇಲ್ಲಿವೆ

ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು.. 

ADVERTISEMENT

ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು.. 

ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು.. 

ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು.. 

ಪೊಲೀಸರ ಬಿಗಿ ಭದ್ರತೆ

ಘಟನೆ ನಡೆದ ಸ್ಥಳದಲ್ಲಿ ವಿಧಿವಿಜ್ಞಾನ ತಂಡದ ಕಾರ್ಯಾಚರಣೆ

ಮುನ್ನೆಚ್ಚರಿಕಾ ಕ್ರಮವಾಗಿ ಘಟನೆ ನಡೆದ ಸ್ಥಳದ ಬಳಿಯ ಅಂಗಡಿಗಳನ್ನು ಮಂಗಳವಾರ ಮುಚ್ಚಲಾಗಿದೆ

ಮೃತರ ಸಂಬಂಧಿಕರ ಆಕ್ರಂದನ

ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.