ದೆಹಲಿ:ಲಾಕ್ಡೌನ್ನಿಂದಾಗಿ ಆದಾಯ ಕಡಿಮೆ ಆಗಿದ್ದು 5,000 ಕೋಟಿ ನೆರವು ನೀಡಬೇಕು ಎಂದು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ರಾಜ್ಯದ ಆದಾಯ ಕಡಿಮೆ ಆಗಿರುವುದರಿಂದ ನೆರವು ಬೇಡುತ್ತಿರುವುದಾಗಿ ದೆಹಲಿ ಉಪಮುಖ್ಯಮಂತ್ರಿಮನೀಶ್ಸಿಸೋಡಿಯಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.