ವೈಕುಂಠ ಏಕಾದಶಿ ಹಬ್ಬದ ನಿಮಿತ್ತ ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಭಕ್ತರು ಜಮಾಯಿಸಿದ್ದರು. ದೇವಸ್ಥಾನದಲ್ಲಿ ನಾಮ್‌ಪೆರುಮಾಳ್ ದೇವರ ಮೂರ್ತಿಯನ್ನು ‘ಮೋಹಿನಿ ಅಲಂಕಾರ’ದಲ್ಲಿ ಮೆರವಣಿಗೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.