ADVERTISEMENT

ರಿಯಾಯಿತಿ ದರಕ್ಕೆ ರಷ್ಯಾ ತೈಲ: ಭಾರತಕ್ಕೆ ₹ 35,000 ಕೋಟಿ ಉಳಿತಾಯ?

ಪಿಟಿಐ
Published 20 ಸೆಪ್ಟೆಂಬರ್ 2022, 4:26 IST
Last Updated 20 ಸೆಪ್ಟೆಂಬರ್ 2022, 4:26 IST
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತ ಪ್ರಧಾನಿ ನರೇಂದ್ರ ಮೋದಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತ ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ರಿಯಾಯಿತಿ ದರಕ್ಕೆ ಖರೀದಿಸುತ್ತಿರುವ ಕಾರಣ, ₹ 35 ಸಾವಿರ ಕೋಟಿ ಉಳಿತಾಯ ಆಗಿದೆ ಎಂದು ಮೂಲಗಳು ಹೇಳಿವೆ.

ರಷ್ಯಾ ದೇಶವು ಉಕ್ರೇನ್ ಮೇಲೆ ಸಮರ ಸಾರಿದ ನಂತರದಲ್ಲಿ ಪಾಶ್ಚಿಮಾತ್ಯ ದೇಶಗಳು ರಷ್ಯಾ ಮೇಲೆ ಆರ್ಥಿಕ ನಿರ್ಬಂಧಗಳನ್ನು ವಿಧಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ಹಲವು ದೇಶಗಳು ಸ್ಥಗಿತಗೊಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT