ADVERTISEMENT

ವೈದ್ಯರು, ಆರೋಗ್ಯ ಕಾರ್ಯಕರ್ತರ ರಕ್ಷಣೆ ಮುಖ್ಯ: ಸುಪ್ರೀಂಕೋರ್ಟ್

ಪಿಟಿಐ
Published 9 ಏಪ್ರಿಲ್ 2020, 1:02 IST
Last Updated 9 ಏಪ್ರಿಲ್ 2020, 1:02 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   
""

ನವದೆಹಲಿ: ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ‘ಯೋಧರು’ ಆಗಿದ್ದು, ಇವರನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ 3 ಅರ್ಜಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ಸುಪ್ರೀಂ ಕೋರ್ಟ್‌ ನಡೆಸಿತು. ‘ವೈದ್ಯರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕುಟುಂಬದ ರಕ್ಷಣೆಯ ಬಗ್ಗೆಯೂ ಕ್ರಮ ವಹಿಸಲಾಗಿದೆ’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ತಿಳಿಸಿದರು.

ವೇತನ ಕಡಿತವಿಲ್ಲ: ‘ಸಿಬ್ಬಂದಿ ವೇತನ ಕಡಿತ ಮಾಡಿದರೆ ಪೊಲೀಸರನ್ನು ಕಳುಹಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.