ADVERTISEMENT

ಚಿತ್ರಾವಳಿ | ದೇಶೀಯ ವಿಮಾನ ಸಂಚಾರ ಪುನರಾರಂಭ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 25ರಂದು ಸ್ಥಗಿತಗೊಂಡಿದ್ದ ದೇಶೀಯ ವಿಮಾನ ಸಂಚಾರ ಸೋಮವಾರ ಬೆಳಿಗ್ಗೆ ಪುನರಾರಂಭಗೊಂಡಿದೆ. ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ವಿಮಾನ ಪ್ರಯಾಣಕ್ಕಾಗಿ ಸರತಿ ಸಾಲಿನಲ್ಲಿ ಜನರು ನಿಂತಿದ್ದಾರೆ. – ಎಎನ್‌ಐ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 25 ಮೇ 2020, 2:52 IST
Last Updated 25 ಮೇ 2020, 2:52 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.