ADVERTISEMENT

ಡೊನಾಲ್ಡ್ ಟ್ರಂಪ್ ದಂಪತಿ ತಾಜ್ ಮಹಲ್ ವಿಹಾರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 9:34 IST
Last Updated 25 ಫೆಬ್ರುವರಿ 2020, 9:34 IST

ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್‌ ಸೋಮವಾರ ಆಗ್ರಾಕ್ಕೆ ಭೇಟಿ ನೀಡಿ ತಾಜ್‌ ಮಹಲ್‌ ವೀಕ್ಷಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.