ADVERTISEMENT

ಹೆಚ್ಚಿಗೆ ಪರಿಹಾರ: ಅನುಮಾನದಿಂದ ನೋಡಬೇಡಿ- ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 19:45 IST
Last Updated 14 ಮಾರ್ಚ್ 2020, 19:45 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ‘ಸಂತ್ರಸ್ತರಿಗೆ ಮುಕ್ತ ಮನಸ್ಸಿ ನಿಂದ ಹೆಚ್ಚಿಗೆ ಪರಿಹಾರ ಒದಗಿಸುವ ನ್ಯಾಯಾಧೀಶರನ್ನು ಅನುಮಾನದ ದೃಷ್ಟಿಯಿಂದ ನೋಡುವುದು ಸರಿಯಲ್ಲ’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

14 ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ ಮಹಿಳಾ ನ್ಯಾಯಾಧೀಶೆ ಸಾಧನಾ ಚೌಧರಿ ಅವರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೊಬಡೆ ಅವರನ್ನು ಒಳಗೊಂಡ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT