ಪ್ರಾತಿನಿಧಿಕ ಚಿತ್ರ
ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಮಗುಚಿ ಬಿದ್ದು, 14 ಜನರು ಮೃತಪಟ್ಟಿರುವ ದುರಂತ ದಿಂಡೋರಿ ಜಿಲ್ಲೆಯ ಬದ್‌ಝಾರ್ ಘಾಟ್‌ನಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸಂಭವಿಸಿದೆ.
ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನ್ನೆಲ್ಲ ಶಹಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಿಂಡೋರಿ ಜಿಲ್ಲಾಧಿಕಾರಿ ವಿಕಾಸ್ ಮಿಶ್ರಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.