ಹಿಂದಿನ ಹತ್ತು ವರ್ಷಗಳಲ್ಲಿ ಭಾರತದಲ್ಲಿ ತಲಾ ಮದ್ಯಪಾನವು ದುಪ್ಪಟ್ಟು ಏರಿಕೆಯಾಗಿದೆ. 2025ರ ವೇಳೆಗೆ ಮತ್ತಷ್ಟು ಏರಿಕೆಯಾಗುವ ಸಂಭವವಿದ್ದು, ಏರಿಕೆ ಪ್ರಮಾಣದಲ್ಲಿ ವಿಶ್ವದ ಬೇರೆಲ್ಲಾ ದೇಶಗಳನ್ನು ಭಾರತವು ಹಿಂದಿಕ್ಕಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.