ಪ್ರಯಾಗರಾಜ್ (ಉತ್ರರ ಪ್ರದೇಶ): ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು 8.81 ಕೋಟಿಗೂ ಹೆಚ್ಚು ಭಕ್ತರು ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಎಎನ್‌ಐ ಬಿಡುಗಡೆ ಮಾಡಿರುವ ಡ್ರೋನ್ ವಿಡಿಯೊದಲ್ಲಿ ಭಕ್ತಸಾಗರ ಕಂಡುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.