ADVERTISEMENT

Video | ಡ್ರಗ್ಸ್‌ ಪ್ರಕರಣ: ಸಮೀರ್‌ ವಾಂಖೆಡೆ ವಿರುದ್ಧ ಕೇಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2024, 15:03 IST
Last Updated 10 ಫೆಬ್ರುವರಿ 2024, 15:03 IST

ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯನ್‌ ಖಾನ್‌ ಅವರನ್ನು ಬಂಧಿಸದಿರಲು 25 ಕೋಟಿ ರೂ. ಲಂಚದ ಬೇಡಿಕೆಯ ಆರೋಪದ ಮೇಲೆ ಸಿಬಿಐ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈ ಎನ್‍ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.