ADVERTISEMENT

ಕೇರಳದ ಕಣ್ಣೂರ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೆ.ಜಿ ಗಾಂಜಾ ವಶ

ಏಜೆನ್ಸೀಸ್
Published 6 ಸೆಪ್ಟೆಂಬರ್ 2020, 5:46 IST
Last Updated 6 ಸೆಪ್ಟೆಂಬರ್ 2020, 5:46 IST
ಕೇರಳದ ಕಣ್ಣೂರ್‌ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾದ ಗಾಂಜಾ- ಎಎನ್ಐ ಚಿತ್ರ
ಕೇರಳದ ಕಣ್ಣೂರ್‌ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾದ ಗಾಂಜಾ- ಎಎನ್ಐ ಚಿತ್ರ   

ಕಣ್ಣೂರ್‌: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ಮೂರು ಕೆ.ಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಕೇರಳದ ಕಣ್ಣೂರ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗುಪ್ತಚರ ಘಟಕವು ಪ್ರಯಾಣಿಕೊಬ್ಬರನ್ನು ತಪಾಸಣೆ ನಡೆಸಿದಾಗ ಅವರ ಬಳಿ ಮೂರು ಕೆ.ಜಿಯಷ್ಟು ಗಾಂಜಾ ದೊರೆತಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT