ADVERTISEMENT

ಡ್ರಗ್ಸ್ ಪಾರ್ಟಿ: ಶಾರುಖ್ ಪುತ್ರ ಆರ್ಯನ್ ಖಾನ್‌ ಅ.7 ರವರೆಗೆ ಎನ್‌ಸಿಬಿ ವಶಕ್ಕೆ

ಪಿಟಿಐ
Published 4 ಅಕ್ಟೋಬರ್ 2021, 12:53 IST
Last Updated 4 ಅಕ್ಟೋಬರ್ 2021, 12:53 IST
ಆರ್ಯನ್ ಖಾನ್‌
ಆರ್ಯನ್ ಖಾನ್‌   

ಮುಂಬೈ: ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಅವರನ್ನು ಅ.7 ರವರೆಗೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ವಶಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಆದೇಶಿಸಿದೆ.

ಮುಂಬೈಯ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿತ್ತು ಎನ್ನಲಾದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಖಾನ್‌ ಹಾಗೂ ಇನ್ನೂ ಏಳು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದರು.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.