ಮರುಭೂಮಿ ದೇಶ ಯುಎಇಯಲ್ಲಿ ಈಗ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯ ಪರಿಣಾಮ ಮನೆಗಳು ನೀರಿನಲ್ಲಿ ಮುಳುಗಿದ್ದು, ಜನ ಜೀವನ ಹದಗೆಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.