ADVERTISEMENT

ಜೈಪುರ | ಆಯುರ್ವೇದ ಮಸಾಜ್‌ ನೆಪದಲ್ಲಿ ಅತ್ಯಾಚಾರ: ಡಚ್‌ ಮಹಿಳೆ ಆರೋಪ

ಪಿಟಿಐ
Published 18 ಮಾರ್ಚ್ 2022, 12:29 IST
Last Updated 18 ಮಾರ್ಚ್ 2022, 12:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ಇಲ್ಲಿನ ಸಿಂಧಿ ಕ್ಯಾಂಪ್‌ ಬಳಿ ಇರುವ ಖಾಸಗಿ ಹೋಟೆಲೊಂದರಲ್ಲಿ ಆಯುರ್ವೇದ ಮಸಾಜ್‌ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಡಚ್‌ ಮಹಿಳೆ ಆರೋಪಿಸಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಈ ಘಟನೆ ನಡೆದಿರುವುದಾಗಿ ಮಹಿಳೆ ದೂರು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT