ADVERTISEMENT

ದೆಹಲಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 12:50 IST
Last Updated 12 ಏಪ್ರಿಲ್ 2020, 12:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಭೂಕಂಪನವಾಗಿದೆ.

ದೆಹಲಿಯಲ್ಲಿಕಂಪನದ ತೀವ್ರತೆ 3.5ರಷ್ಟಿತ್ತು ಎಂದುಪೂರ್ವ ದೆಹಲಿ ಭೂಕಂಪದ ಕೇಂದ್ರ ಬಿಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಸಂದರ್ಭದಲ್ಲಿಭಾರಿ ಭೂಕಂಪದ ಅನುಭವದಿಂದ ಜನರುಮನೆ ಬಿಟ್ಟು ಹೊರಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ 5.45ರಲ್ಲಿ ಈ ಘಟನೆ ಸಂಭವಿಸಿದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.