ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯೂ ಸೇರಿದಂತೆ ಉತ್ತರದ ಹಲವು ರಾಜ್ಯಗಳಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದೆ.
ಜಮ್ಮು, ಉತ್ತರಾಖಂಡ, ನೋಯ್ಡಾ, ಪಂಜಾಬ್‌ನ ಅಮೃತಸರದಲ್ಲಿ ಭೂಮಿ ಕಂಪಿಸಿದೆ.
ಶುಕ್ರವಾರ ರಾತ್ರಿ 10: 34ರಲ್ಲಿ ಪಂಜಾಬ್‌ನ ಅಮೃತಸರದಲ್ಲಿ 6.1 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.