ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2023, 8:54 IST
Last Updated 1 ನವೆಂಬರ್ 2023, 8:54 IST
<div class="paragraphs"><p>ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ</p></div>

ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ

   

ಚಿತ್ರ ಕೃಪೆ: @NCS_Earthquake

ಶ್ರೀನಗರ: ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ADVERTISEMENT

ಮಧ್ಯಾಹ್ನ 12.22ಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.