ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಪಿಟಿಐ
Published 26 ಸೆಪ್ಟೆಂಬರ್ 2020, 8:34 IST
Last Updated 26 ಸೆಪ್ಟೆಂಬರ್ 2020, 8:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪನದಲ್ಲಿ ಕಂಪನದ ತೀವ್ರತೆ 4.5ರಷ್ಟು ದಾಖಲಾಗಿದೆ.

ಭೂಕಂಪವು ಮಧ್ಯಾಹ್ನ 12.02 ಗಂಟೆಗೆ 120 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ಕುರಿತು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.