ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗೆ ಇಂದು ಚುನಾವಣೆ ಘೋಷಣೆಯಾಗಲಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದ ವಿಧಾನಸಭೆ ಚುನಾವಣೆಗೆ ಶನಿವಾರ ದಿನಾಂಕ ಪ್ರಕಟವಾಗಲಿದೆ.
ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3.30ಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.