
ಪಿಟಿಐ
ನವದೆಹಲಿ: ಅಲ್ ಫಲಾಹ್ ವಿಶ್ವವಿದ್ಯಾಲಯದ ಟ್ರಸ್ಟಿಗಳು ಹಾಗೂ ಪ್ರವರ್ತಕರಿಗೆ ಸೇರಿದ ಸ್ಥಳಗಳಲ್ಲಿ ಮಂಗಳವಾರ ಸುದೀರ್ಘ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು, ಅಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ ಜಾವದ್ ಅಹ್ಮದ್ ಸಿದ್ದಿಕಿ ಅವರನ್ನು ಬಂಧಿಸಿದ್ದಾರೆ.
ಉಗ್ರರಿಗೆ ಹಣಕಾಸು ನೆರುವ ನೀಡುವುದರ ಜೊತೆ ನಂಟು ಇರುವ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಭಾಗವಾಗಿ ಇ.ಡಿ ಈ ಕ್ರಮ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.