ADVERTISEMENT

ರಾಹುಲ್ ಗಾಂಧಿ ಇ.ಡಿ ವಿಚಾರಣೆ ಅಂತ್ಯ

ಪಿಟಿಐ
Published 21 ಜೂನ್ 2022, 19:34 IST
Last Updated 21 ಜೂನ್ 2022, 19:34 IST
   

ನವದೆಹಲಿ(ಪಿಟಿಐ): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಂಗಳವಾರ 11 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್ ನೀಡಿಲ್ಲ. ಹೀಗಾಗಿ ರಾಹುಲ್ ಅವರ ವಿಚಾರಣೆ ಮುಕ್ತಾಯವಾದಂತಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಅವರು ಒಟ್ಟಾರೆ ಐದು ದಿನಗಳಲ್ಲಿ 54 ಗಂಟೆಗಳ ವಿಚಾರಣೆ ಎದುರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT