ADVERTISEMENT

ಚಿತ್ರಗಳಲ್ಲಿ ನೋಡಿ: ಕೋಲ್ಕತ್ತ: 6 ಕಡೆ ಇ.ಡಿ ಶೋಧ– ರಾಶಿ ರಾಶಿ ಹಣ ವಶ

ನವದೆಹಲಿ/ಕೋಲ್ಕತ್ತ:‘ಮೊಬೈಲ್‌ ಗೇಮಿಂಗ್‌ ಆ್ಯಪ್‌ ಪ್ರಚಾರಕರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಆರು ಕಡೆ ಶೋಧ ಕಾರ್ಯಾಚರಣೆ ನಡೆಸಿ ಒಟ್ಟು ₹17 ಕೋಟಿ ನಗದು ಜ‍ಪ್ತಿ ಮಾಡಲಾಗಿದೆ’ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ‘ಇ–ನುಗ್ಗೆಟ್ಸ್‌’ ಗೇಮಿಂಗ್‌ ಆ್ಯಪ್‌ನ ಪ್ರಚಾರಕನನ್ನು ಅಮೀರ್‌ ಖಾನ್‌ ಎಂದು ಗುರುತಿಸಲಾಗಿದೆ ಎಂದು ಇ.ಡಿ ಹೇಳಿಕೆಯಲ್ಲಿ ತಿಳಿಸಿದೆ.

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 16:58 IST
Last Updated 10 ಸೆಪ್ಟೆಂಬರ್ 2022, 16:58 IST
ಮೊಬೈಲ್‌ ಗೇಮಿಂಗ್‌ ಆ್ಯಪ್‌ ಪ್ರಚಾರಕರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ದಾಳಿ: ಪಿಟಿಐ ಚಿತ್ರ
ಮೊಬೈಲ್‌ ಗೇಮಿಂಗ್‌ ಆ್ಯಪ್‌ ಪ್ರಚಾರಕರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ದಾಳಿ: ಪಿಟಿಐ ಚಿತ್ರ   
ಕೋಲ್ಕತ್ತದ ಆರು ಕಡೆ ಶೋಧ ಕಾರ್ಯಾಚರಣೆ ನಡೆಸಿ ಒಟ್ಟು ₹17 ಕೋಟಿ ನಗದು ಜ‍ಪ್ತಿ ಮಾಡಲಾಗಿದೆ: ಪಿಟಿಐ ಚಿತ್ರ
ಇ–ನುಗ್ಗೆಟ್ಸ್‌’ ಗೇಮಿಂಗ್‌ ಆ್ಯಪ್‌ನ ಪ್ರಚಾರಕನನ್ನು ಅಮೀರ್‌ ಖಾನ್‌ ಎಂದು ಗುರುತಿಸಲಾಗಿದೆ: ಪಿಟಿಐ ಚಿತ್ರ
ಐದು ಯಂತ್ರಗಳ ನೆರವಿನಿಂದ ನೋಟುಗಳ ಎಣಿಕೆ ಮಾಡಲಾಗಿದೆ. ಈ ಕಾರ್ಯಕ್ಕೆ ಬ್ಯಾಂಕ್‌ ಸಿಬ್ಬಂದಿ ಯನ್ನೂ ಬಳಸಿಕೊಳ್ಳಲಾಗಿದೆ: ಪಿಟಿಐ ಚಿತ್ರ
ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಹಣ: ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.