ADVERTISEMENT

ಏರ್‌ ಇಂಡಿಯಾ ಸಂಸ್ಥೆಗೆ ಉಂಟಾದ ಹಾನಿ ಪ್ರಕರಣ: ಚಿದಂಬರಂಗೆ ಇ.ಡಿ ಸಮನ್ಸ್‌

ಪಿಟಿಐ
Published 19 ಆಗಸ್ಟ್ 2019, 20:15 IST
Last Updated 19 ಆಗಸ್ಟ್ 2019, 20:15 IST
ಪಿ.ಚಿದಂಬರಂ
ಪಿ.ಚಿದಂಬರಂ   

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ ಸಂಸ್ಥೆಗೆ ಉಂಟಾದ ನಷ್ಟಕ್ಕೆ ಸಂಬಂಧಿಸಿದ ಬಹುಕೋಟಿ ಹಗರಣದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಕುರಿತು ವಿಚಾರಣೆಗೆ ಹಾಜರಾಗಲು ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.