ಪಾಲ್ಘರ್ (ಮಹಾರಾಷ್ಟ್ರ): ಜಿಲ್ಲೆಯ ಬೊಯಿಸರ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ನಡೆದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಎಎನ್‌ಕೆ ಫಾರ್ಮಾ ಕಂಪನಿಯ ನಿರ್ಮಾಣ ಹಂತದಲ್ಲಿರುವ ಘಟಕವೊಂದರಲ್ಲಿ ರಾತ್ರಿ 7.20ರ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.