ADVERTISEMENT

ರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜೂನ್ 2022, 6:32 IST
Last Updated 9 ಜೂನ್ 2022, 6:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.